ಮೂಲತಃ ಮೈಸೂರು, ಓದಿದ್ದು ಮೈಸೂರು ಹಾಗು ಹೈದ್ರಬಾದು. ಹೊಟ್ಟೆಪಾಡಿಗಾಗಿ ಬೆಂಗಳೂರಿನಲ್ಲಿ ಒಂದು ಏರೋಸ್ಪೇಸ್ ಕಂಪೆನಿಯಲ್ಲಿ ಡಿಜೈನ್ ಎಂಜಿನಿಯರ್ ಆಗಿ ಕಾಯಕ. ಕನ್ನಡವೆಂದರೆ ಅಪಾರ ಅಭಿಮಾನ, ಗೌರವ, ಹೆಮ್ಮೆ. ಮನಸ್ಸಿನ ತುಡಿತ, ಮಿಡಿತ ತೀರಿಸಿಕೊಳ್ಳೋಕ್ಕೆ ಬ್ಲಾಗ್ ಮಾಡ್ತೀನಿ. ಪ್ರವಾಸ, ಸಂಗೀತ, ಇಂಟರ್ನೆಟ್, ಅಡುಗೆಯಲ್ಲಿ ಹೊಸ ಪ್ರಯೋಗ ಮಾಡೋದು ಹವ್ಯಾಸಗಳು
3 comments:
ಸೂಪರ್!
ಧನ್ಯವಾದಗಳು ಹರೀಶ್..
ಆಡು ಮುಟ್ಟದ ಸೊಪ್ಪಿಲ್ಲ
ಅಟೋ ನುಗ್ಗದ ಗಲ್ಲಿ ಇಲ್ಲ ಅಂತ ಬರೆದಿದ್ದಾರೆ
ಅದಕ್ಕೆ ನನ್ನದೊಂದು ಸಣ್ಣ ಸೇರ್ಪಡೆ
ಆಡು ಮುಟ್ಟದ ಸೊಪ್ಪಿಲ್ಲ
ಅಟೋ ನುಗ್ಗದ ಗಲ್ಲಿ ಇಲ್ಲ
ಬೆಂಗಳೂರಿನಲ್ಲಿ ಕರೆದಲ್ಲಿಗೆ ಬರೋದಿಲ್ಲ
Post a Comment