ಮೂಲತಃ ಮೈಸೂರು, ಓದಿದ್ದು ಮೈಸೂರು ಹಾಗು ಹೈದ್ರಬಾದು. ಹೊಟ್ಟೆಪಾಡಿಗಾಗಿ ಬೆಂಗಳೂರಿನಲ್ಲಿ ಒಂದು ಏರೋಸ್ಪೇಸ್ ಕಂಪೆನಿಯಲ್ಲಿ ಡಿಜೈನ್ ಎಂಜಿನಿಯರ್ ಆಗಿ ಕಾಯಕ. ಕನ್ನಡವೆಂದರೆ ಅಪಾರ ಅಭಿಮಾನ, ಗೌರವ, ಹೆಮ್ಮೆ. ಮನಸ್ಸಿನ ತುಡಿತ, ಮಿಡಿತ ತೀರಿಸಿಕೊಳ್ಳೋಕ್ಕೆ ಬ್ಲಾಗ್ ಮಾಡ್ತೀನಿ. ಪ್ರವಾಸ, ಸಂಗೀತ, ಇಂಟರ್ನೆಟ್, ಅಡುಗೆಯಲ್ಲಿ ಹೊಸ ಪ್ರಯೋಗ ಮಾಡೋದು ಹವ್ಯಾಸಗಳು
2 comments:
ಹಹ್ಹಹ್ಹಹ್ಹ! ಸಖ್ಖತ್ತಾಗಿದೆ! ನಿಮ್ಮ ಕ್ಯಾಮೆರಾ ಕಣ್ಣಿಗೆ ಮತ್ತಷ್ಟು ಮಜ ಮಜಾ ಚಿತ್ರಗಳು ಬೀಳಲಿ. :-)
ನನ್ ಹೆಸರೆಲೊ ಮಗಾ? Courtesy ನೆ ಹಾಕಿಲಾ??
Post a Comment