ಮೂಲತಃ ಮೈಸೂರು, ಓದಿದ್ದು ಮೈಸೂರು ಹಾಗು ಹೈದ್ರಬಾದು. ಹೊಟ್ಟೆಪಾಡಿಗಾಗಿ ಬೆಂಗಳೂರಿನಲ್ಲಿ ಒಂದು ಏರೋಸ್ಪೇಸ್ ಕಂಪೆನಿಯಲ್ಲಿ ಡಿಜೈನ್ ಎಂಜಿನಿಯರ್ ಆಗಿ ಕಾಯಕ. ಕನ್ನಡವೆಂದರೆ ಅಪಾರ ಅಭಿಮಾನ, ಗೌರವ, ಹೆಮ್ಮೆ. ಮನಸ್ಸಿನ ತುಡಿತ, ಮಿಡಿತ ತೀರಿಸಿಕೊಳ್ಳೋಕ್ಕೆ ಬ್ಲಾಗ್ ಮಾಡ್ತೀನಿ. ಪ್ರವಾಸ, ಸಂಗೀತ, ಇಂಟರ್ನೆಟ್, ಅಡುಗೆಯಲ್ಲಿ ಹೊಸ ಪ್ರಯೋಗ ಮಾಡೋದು ಹವ್ಯಾಸಗಳು
1 comment:
ನಕ್ಕು ನಕ್ಕು ಸುಸ್ತಾಯ್ತು ಮಾರಾಯ್ರೆ!
ಚೌಕಾಸಿ ಮಾಡ್ಬೇಕಿತ್ತು ಇನ್ ಸ್ವಲ್ಪ ಮರಿಬಿಡ್ತಿದ್ದ ಅನ್ಸತ್ತೆ ಬೇಜಾರಾಗಿ!
Post a Comment