tag:blogger.com,1999:blog-252289115794902013.post2659055796920938610..comments2023-09-16T18:05:26.776+05:30Comments on ಸೋಮಾರಿ ಕಟ್ಟೆ: ದವಾಖಾನೆಗಳ ಧಮಾಲ್ ದುನಿಯಾAvin Padakihttp://www.blogger.com/profile/01720324870460293360noreply@blogger.comBlogger2125tag:blogger.com,1999:blog-252289115794902013.post-66633257339986631262008-03-11T17:11:00.000+05:302008-03-11T17:11:00.000+05:30ಆ ಎರಡನೇದು ಇಂಗ್ಲೀಷ್ ಬೋರ್ಡು ಸಕತ್ತಾಗಿದೆ. ಹ್ಹ ಹ್ಹ. ಒಳ್...ಆ ಎರಡನೇದು ಇಂಗ್ಲೀಷ್ ಬೋರ್ಡು ಸಕತ್ತಾಗಿದೆ. ಹ್ಹ ಹ್ಹ. ಒಳ್ಳೆ observation & collection ನಿಮ್ದು.ವಿ.ರಾ.ಹೆ.https://www.blogger.com/profile/00135884410160764240noreply@blogger.comtag:blogger.com,1999:blog-252289115794902013.post-43833015740337523162008-03-08T00:26:00.000+05:302008-03-08T00:26:00.000+05:30ಕಟ್ಟೆ ಶಂಕ್ರಣ್ಣ, ನಮಸ್ತೇ,ನಾವೆಲ್ಲ ಎಷ್ಟೋ ಕಾಲದಿಂದ ಅಂತರ್...ಕಟ್ಟೆ ಶಂಕ್ರಣ್ಣ, ನಮಸ್ತೇ,

ನಾವೆಲ್ಲ ಎಷ್ಟೋ ಕಾಲದಿಂದ ಅಂತರ್ಜಾಲದಲ್ಲಿ ಬರೀತಿದೀವಿ, ಓದ್ತಿದೀವಿ, ಪ್ರತಿಕ್ರಿಯಿಸಿಕೊಳ್ತಿದೀವಿ, ಮೇಲ್-ಸ್ಕ್ರಾಪ್-ಚಾಟ್ ಮಾಡ್ಕೊಳ್ತಿದೀವಿ.. ಆದ್ರೆ ನಮ್ಮಲ್ಲಿ ಬಹಳಷ್ಟು ಜನ ಪರಸ್ಪರ ಪರಿಚಯ ಮಾಡಿಕೊಂಡಿಲ್ಲ, ಮುಖತಃ ಭೇಟಿ ಆಗಿಲ್ಲ. ಇರಾದೆ ಇದ್ರೂ ಅದು ಸಾಧ್ಯ ಆಗಿಲ್ಲ!

ಇಂತಿದ್ದಾಗ, ನವ ಪ್ರಕಾಶನ ಸಂಸ್ಥೆ ‘ಪ್ರಣತಿ’, ಅಂತರ್ಜಾಲದಲ್ಲಿ ಕನ್ನಡ ಬಳಸುವ ಮತ್ತು ಓದುವ ಎಲ್ಲರನ್ನು ಒಂದೆಡೆ ಸೇರಿಸುವ ಈ ಕಾರ್ಯಕ್ಕೆ ಮುಂದಾಗಿದೆ. ನಾಡಿದ್ದು ಭಾನುವಾರ ನಾವೆಲ್ಲ ಪರಸ್ಪರ ಭೇಟಿಯಾಗುವ ಅವಕಾಶ ಒದಗಿ ಬಂದಿದೆ.

ಡೇಟು: ೧೬ ಮಾರ್ಚ್ ೨೦೦೮
ಟೈಮು: ಇಳಿಸಂಜೆ ನಾಲ್ಕು
ಪ್ಲೇಸು: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್, ಬಸವನಗುಡಿ, ಬೆಂಗಳೂರು

ಆವತ್ತು ನಮ್ಮೊಂದಿಗೆ, ಕನ್ನಡದ ಮೊದಲ ಅಂತರ್ಜಾಲ ತಾಣದ ರೂವಾರಿ ಡಾ| ಯು.ಬಿ. ಪವನಜ, ‘ದಟ್ಸ್ ಕನ್ನಡ’ದ ಸಂಪಾದಕ ಎಸ್.ಕೆ. ಶ್ಯಾಮಸುಂದರ್, ‘ಸಂಪದ’ದ ಹರಿಪ್ರಸಾದ್ ನಾಡಿಗ್, ‘ಕೆಂಡಸಂಪಿಗೆ’ಯ ಅಬ್ದುಲ್ ರಶೀದ್ ಸಹ ಇರ್ತಾರೆ, ಮಾತಾಡ್ತಾರೆ.

ಎಲ್ಲರೊಂದಿಗೆ ಒಂದು ಸಂಜೆ ಕಳೆಯುವ ಖುಶಿಗೆ ನೀವೂ ಪಾಲುದಾರರಾಗಿ ಅಂತ, ‘ಪ್ರಣತಿ’ಯ ಪರವಾಗಿ ಪ್ರೀತಿಯಿಂದ ಆಹ್ವಾನಿಸುತ್ತಿದ್ದೇನೆ. ಈ ಕಾರ್ಯಕ್ರಮದ ಬಗ್ಗೆ ನಿಮ್ಮ ಸ್ನೇಹಿತರಿಗೂ ತಿಳಿಸಿ. ಅವರನ್ನೂ ಕರೆದುಕೊಂಡು ಬನ್ನಿ.

ಅಲ್ಲಿ ಸಿಗೋಣ,
ಇಂತಿ,

ಶ್ರೀನಿಧಿ.ಡಿ.ಎಸ್.ಶ್ರೀನಿಧಿ.ಡಿ.ಎಸ್https://www.blogger.com/profile/02351602960951872057noreply@blogger.com