ಸುಮಾರು ಆರೇಳು ದಿನಗಳ ಹಿಂದೆ ಸೋಮಾರಿ ಕಟ್ಟೆಗೆ ಮಧ್ಯಾಹ್ನದ 3 ರ ಹೊತ್ತಿಗೆ ಐವತ್ತು ಸಾವಿರನೆಯ ಒದೆ (Hits) ಬಿತ್ತು.
ನಿಮ್ಮ ಅಭಿಮಾನ, ಪ್ರೋತ್ಸಾಹ ಹಾಗು ನಿರಂತರ ಆಗಮನದಿಂದ ಹೀಗೆ ಆಗಿದ್ದು.ಇದೆ ರೀತಿ ಇನ್ಮುಂದೆ ಕೂಡಾ ಒದೀತಾ ಇದ್ದು, ಕಟ್ಟೆಯನ್ನು ಇನ್ನೂ ಗಟ್ಟಿ ಮಾಡಿ.
ಏನೋ, ಈ ರೀತಿಯಾದ ಸಣ್ಣ ಪುಟ್ಟ ವಿಷಯಗಳಲ್ಲೇ ಜಾಸ್ತಿ ಸಂತೋಷ ಅನುಭವಿಸ್ತೀನಿ.
ಈ ಸಂತೋಷವನ್ನು ನಿಮ್ಮೊಂದಿಗೆ ಹಂಚಿಕೊಳ್ಳೋಣ ಅನ್ನಿಸ್ತು, ಹಾಗಾಗಿ ಹಂಚಿಕೊಂಡೆ.
--------------------------------------------------------------------
ನಿಮ್ಮವನು,
ಕಟ್ಟೆ ಶಂಕ್ರ